*ಬಸ್ ನಿಂದ ಡ್ರೈವರ್, ಕಂಡಕ್ಟರ್ ರನ್ನು ಹೊರಗೆಳೆದು ತಂದು ಹಲ್ಲೆ ನಡೆಸಿದ ಕಿಡಿಗೇಡಿಗಳು*
ಪ್ರಗತಿವಾಹಿನಿ ಸುದ್ದಿ: ರಾಜಧಾನಿ ಬೆಂಗಳೂರಿನಲ್ಲಿ ಕಿಡಿಗೇಡಿಗಳ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬಿಎಂಟಿಸಿ ಬಸ್ ಚಾಲಕ ಹಾಗೂ ನಿರ್ವಾಹಕ ಇಬ್ಬರನ್ನು ಬಸ್ ನಿಂದ ಹೊರಗೆ ಎಳೆದು ಹಲ್ಲೆ ನಡೆಸಿರುವ ಘಟನೆ ಟ್ಯಾನರಿ ರಸ್ತೆಯಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿದ್ದ ಇಬ್ಬರು ವ್ಯಕ್ತಿಗಳು ಬಿಎಂಟಿಸಿ ಬಸ್ ಚಾಲಕ ಗಗನ್ ಹಾಗೂ ನಿರ್ವಾಹಕ ಶಿವಕುಮಾರ್ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆ ಸಂಬಂಧ ಕೆ.ಜಿ.ಹಳ್ಳಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Home add -Advt ಅ.26ರಂದು ಮಧ್ಯಾಹ್ನ 3:40ರ ಸುಮಾರಿಗೆ ಬಿಎಂಟಿಸಿ ಬಸ್ ಯಲಹಂಕದಿಂದ … Continue reading *ಬಸ್ ನಿಂದ ಡ್ರೈವರ್, ಕಂಡಕ್ಟರ್ ರನ್ನು ಹೊರಗೆಳೆದು ತಂದು ಹಲ್ಲೆ ನಡೆಸಿದ ಕಿಡಿಗೇಡಿಗಳು*
Copy and paste this URL into your WordPress site to embed
Copy and paste this code into your site to embed