*ಬಿಎಂಟಿಸಿ ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಬೆಳಗಾವಿ ಮೂಲದ ಸಿಬ್ಬಂದಿ*

ಪ್ರಗತಿವಾಹಿನಿ ಸುದ್ದಿ: ಶಾಂತಿನಗರದ ಕಚೇರಿಯಲ್ಲಿ ಬಿಎಂಟಿಸಿ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣದ ಬಿಎಂಟಿಸಿ ಕಚೇರಿಯಲ್ಲಿಯೇ ಸಿಬ್ಬಂದಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಹೇಶ್ (45) ಆತ್ಮಹತ್ಯೆ ಮಾಡಿಕೊಂಡಿರುವ ಸಿಬ್ಬಂದಿ. ಮಹೇಶ್ ಬೆಳಗಾವಿ ಜಿಲ್ಲೆಯ ಅಥಣಿ ಮೂಲದವರು. ನಿನ್ನೆ ಕಚೇರಿಯ ಸೆಕ್ಯೂರಿಟಿ ಗಾರ್ಡ್ ಬಳಿ ರೆಕಾರ್ಡ್ ರೂಮ್ ನ ಕೀ ಕೇಳಿ ಪಡೆದುಕೊಂಡಿದ್ದರು. ಇದೀಗ ಬಿಎಂಟಿಸಿ ಕಚೇರಿಯಲ್ಲಿಯೇ ಮಹೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ.Home add -Advt ಘಟನಾ ಸ್ಥಳಕ್ಕೆ ವಿಲ್ಸನ್ ಗಾರ್ಡನ್ … Continue reading *ಬಿಎಂಟಿಸಿ ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಬೆಳಗಾವಿ ಮೂಲದ ಸಿಬ್ಬಂದಿ*