*ಬಿಎಂಟಿಸಿ ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಬೆಳಗಾವಿ ಮೂಲದ ಸಿಬ್ಬಂದಿ*
ಪ್ರಗತಿವಾಹಿನಿ ಸುದ್ದಿ: ಶಾಂತಿನಗರದ ಕಚೇರಿಯಲ್ಲಿ ಬಿಎಂಟಿಸಿ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ.Home add -Advt ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣದ ಬಿಎಂಟಿಸಿ ಕಚೇರಿಯಲ್ಲಿಯೇ ಸಿಬ್ಬಂದಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಹೇಶ್ (45) ಆತ್ಮಹತ್ಯೆ ಮಾಡಿಕೊಂಡಿರುವ ಸಿಬ್ಬಂದಿ. ಮಹೇಶ್ ಬೆಳಗಾವಿ ಜಿಲ್ಲೆಯ ಅಥಣಿ ಮೂಲದವರು. ನಿನ್ನೆ ಕಚೇರಿಯ ಸೆಕ್ಯೂರಿಟಿ ಗಾರ್ಡ್ ಬಳಿ ರೆಕಾರ್ಡ್ ರೂಮ್ ನ ಕೀ ಕೇಳಿ ಪಡೆದುಕೊಂಡಿದ್ದರು. ಇದೀಗ ಬಿಎಂಟಿಸಿ ಕಚೇರಿಯಲ್ಲಿಯೇ ಮಹೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ವಿಲ್ಸನ್ ಗಾರ್ಡನ್ … Continue reading *ಬಿಎಂಟಿಸಿ ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಬೆಳಗಾವಿ ಮೂಲದ ಸಿಬ್ಬಂದಿ*
Copy and paste this URL into your WordPress site to embed
Copy and paste this code into your site to embed