*ಬಿಎಂಟಿಸಿಗೆ ಮಾರ್ಚ್ ಅಂತ್ಯಕ್ಕೆ 921ಎಲೆಕ್ಟ್ರಿಕಲ್ ಬಸ್: ಸಚಿವ ರಾಮಲಿಂಗಾರೆಡ್ಡಿ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ ಸುವರ್ಣ ವಿಧಾನಸೌಧ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ 2024ರ ಮಾರ್ಚ ಅಂತ್ಯಕ್ಕೆ 921 ಎಲೆಕ್ಟಿçಕಲ್ ಬಸ್ ನೀಡಲಾಗುವುದು ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಹೇಳಿದರು.Home add -Advt ವಿಧಾನ ಪರಿಷತ್‌ನಲ್ಲಿ ನಡೆದ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಎಚ್.ಎಸ್. ಗೋಪಿನಾಥ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಇದುವರೆಗೆ ಸ್ಮಾರ್ಟ್ಸಿಟಿ ಯೋಜನೆಯಡಿ ಒಟ್ಟು 90 ಎಲೆಕ್ಟಿçಕ್ ಬಸ್‌ಗಳನ್ನು ಜಿಸಿಸಿ ಆಧಾರದ ಮೇಲೆ ಪಡೆದುಕೊಂಡಿದೆ. ಬಿಎಂಸಿಟಿಸಿಯಿAದ ಪ್ರಸ್ತುತ ಈಗ ಒಟ್ಟು … Continue reading *ಬಿಎಂಟಿಸಿಗೆ ಮಾರ್ಚ್ ಅಂತ್ಯಕ್ಕೆ 921ಎಲೆಕ್ಟ್ರಿಕಲ್ ಬಸ್: ಸಚಿವ ರಾಮಲಿಂಗಾರೆಡ್ಡಿ*
Copy and paste this URL into your WordPress site to embed
Copy and paste this code into your site to embed