*ಸೇತುವೆಯಿಂದ ಕೆಳಗೆ ಬಿದ್ದ ಬಿಎಂಡಬ್ಲ್ಯೂ ಕಾರ್: ಮೂವರ ಸಾವು*

ಪ್ರಗತಿವಾಹಿನಿ ಸುದ್ದಿ: ಐಷಾರಾಮಿ ಬಿಎಂಡಬ್ಲ್ಯೂ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ಮೇಲಿನಿಂದ ಕೆಳಗೆ ಬಿದ್ದು  ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಇಂದು ಬೆಳಗ್ಗೆ ಮುಂಬೈನಲ್ಲಿ ಕೋಸ್ಟಲ್ ರೋಡ್‌ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಮರೈನ್ ಡ್ರೈವ್‌ನಿಂದ ಹಾಜಿ ಅಲಿ ಕಡೆಗೆ ತೆರಳುತ್ತಿದ್ದ ಈ ಕಾರು ಅಪಘಾತದ ತೀವ್ರತೆಗೆ ಸಂಪೂರ್ಣ ನಜ್ಜುಗುಜ್ಜಾಗಿದೆ. Home add -Advt ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ಸಿಗದೆ ಸೇತುವೆ ತಡೆಗೋಡೆಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು … Continue reading *ಸೇತುವೆಯಿಂದ ಕೆಳಗೆ ಬಿದ್ದ ಬಿಎಂಡಬ್ಲ್ಯೂ ಕಾರ್: ಮೂವರ ಸಾವು*