*ಬ್ಯಾಂಕ್ ಮುಷ್ಕರ ಮುಂದೂಡಿಕೆ*

ಪ್ರಗತಿವಾಹಿನಿ ಸುದ್ದಿ: ಇಂದಿನಿಂದ 3 ದಿನಗಳ ಕಾಲ ದೇಶಾದ್ಯಂತ ಕರೆ ನೀಡಿದ್ದ ಬ್ಯಾಂಕ್‌ ನೌಕರರ ಮುಷ್ಕರವನ್ನು ಮುಂದೂಡಲಾಗಿದೆ. ಈ ಬಗ್ಗೆ ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾ ಮಹತ್ವದ ಪ್ರಕಟಣೆ ಹೊರಡಿಸಿದೆ. ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿದ್ದ ಬ್ಯಾಂಕ್ ಮುಷ್ಕರವನ್ನು ಮುಂದೂಡಲಾಗಿದೆ. ಹೀಗಾಗಿ ಬ್ಯಾಂಕ್ ಸೇವೆಗಳಲ್ಲಿ ಯಾವುದೇ ವ್ಯತ್ಯಯ ಇಲ್ಲ. ಎಲ್ಲಾ ಶಾಖೆಗಳು ಮತ್ತು ಎಲ್ಲಾ ಬ್ಯಾಂಕಿಂಗ್ ಸೇವೆಗಳು ಎಂದಿನಂತೆ ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತವೆ ಎಂದು ತಿಳಿಸಿದೆ. ಎಲ್ಲಾ SBI ಬ್ಯಾಂಕ್‌ಗಳು ಓಪನ್ ಇರುತ್ತವೆ … Continue reading *ಬ್ಯಾಂಕ್ ಮುಷ್ಕರ ಮುಂದೂಡಿಕೆ*