*5, 8,9 ಮತ್ತು 11 ನೇ ತರಗತಿಗೆ ಬೋರ್ಡ್ ಎಕ್ಸಾಂ ರದ್ದು; ಹೈಕೋರ್ಟ್ ಮಹತ್ವದ ಆದೇಶ*
ಪ್ರಗತಿವಾಹಿನಿ ಸುದ್ದಿ: 5, 8,9 ಮತ್ತು 11 ನೇ ತರಗತಿಗೆ ಬೋರ್ಡ್ ಎಕ್ಸಾಂ ಮಾಡಲು ಸರ್ಕಾರ ಹೊರಡಿಸಿದ್ದ ಸುತ್ತೋಲೆ ರದ್ದು ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿತ್ತು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಜ ಅವರಿದ್ದ ಪೀಠ5, 8,9 ಮತ್ತು 11 ನೇ ತರಗತಿಗೆ ಬೋರ್ಡ್ ಎಕ್ಸಾಂ ರದ್ದು ಮಾಡಿ ಆದೇಶ ಹೊರಡಿಸಿದ್ದಾರೆ.Home add -Advt ಡಿಸೆಂಬರ್ 2023ರಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಗಳನ್ನು ಪ್ರಶ್ನಿಸಿ … Continue reading *5, 8,9 ಮತ್ತು 11 ನೇ ತರಗತಿಗೆ ಬೋರ್ಡ್ ಎಕ್ಸಾಂ ರದ್ದು; ಹೈಕೋರ್ಟ್ ಮಹತ್ವದ ಆದೇಶ*
Copy and paste this URL into your WordPress site to embed
Copy and paste this code into your site to embed