Politics

*ಸಿಎಂ ಸಿದ್ದರಾಮಯ್ಯ ಅವರ ಜಿಲ್ಲಾ ಪ್ರವಾಸ ದಿಢೀರ್ ರದ್ದು*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕೈಗೊಳ್ಳಬೇಕಿದ್ದ ಚಿಕ್ಕಮಗಳುರು, ಶಿವಮೊಗ್ಗ ಜಿಲ್ಲಾ ಪ್ರವಾಸ ದಿಢೀರ್ ರದ್ದಾಗಿದೆ.

Home add -Advt

ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಪ್ರವಾಸ ರದ್ದಾಗಿದೆ ಎಂದು ತಿಳಿದುಬಂದಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆ ಅಬ್ಬರ ಜೋರಾಗಿದ್ದು, ಹಲವು ಜಿಲ್ಲೆಗಳಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಜಿಲ್ಲಾ ಪ್ರವಾಸ ರದ್ದು ಮಾಡಿದ್ದಾರೆ.

Related Articles

Back to top button