*ಗಂಗಾನದಿಯಲ್ಲಿ ಮಗುಚಿದ 21 ಜನರಿದ್ದ ದೋಣಿ*

ಪ್ರಗತಿವಾಹಿನಿ ಸುದ್ದಿ: ಗಂಗಾ ನದಿಯಲ್ಲಿ 21 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ನದಿಯ ಮಧ್ಯಭಾಗದಲ್ಲಿ ಸಾಗುತ್ತಿದ್ದಾಗ ನಿಯಂತ್ರಣ ತಪ್ಪಿ ಮಗುಚಿದ ಭೀಕರ ಘಟನೆ ನಡೆದಿದೆ.  ಬಿಹಾರದಲ್ಲಿ ಉಕ್ಕಿ ಹರಿಯುತ್ತಿರುವ ಗಂಗಾ ನದಿಯಲ್ಲಿ ಈ ದುರ್ಘಟನೆ ನಡೆದಿದ್ದು, ಪ್ರತ್ಯಕ್ಷದರ್ಶಿಗಳು ಹಾಗೂ ಸ್ಥಳೀಯರ ಸಹಾಯದಿಂದ 19 ಜನರನ್ನು ರಕ್ಷಿಸಲಾಗಿದೆ. ಇಬ್ಬರು ಪ್ರಯಾಣಿಕರು ನೀರಿನ ರಭಸಕ್ಕೆ ಕೊಚ್ಚಿಹೋಗಿ ನಾಪತ್ತೆಯಾಗಿದ್ದಾರೆ. Home add -Advt ಈ ಘಟನೆ ನಡೆದ ತಕ್ಷಣ ಸ್ಥಳೀಯ ಮೀನುಗಾರರು ಮತ್ತು ಗ್ರಾಮಸ್ಥರು ರಕ್ಷಣೆಗೆ ಧಾವಿಸಿದ್ದು, 19 ಜನರನ್ನು ಸುರಕ್ಷಿತವಾಗಿ ದಡಕ್ಕೆ ಕರೆತಂದಿದ್ದಾರೆ. … Continue reading *ಗಂಗಾನದಿಯಲ್ಲಿ ಮಗುಚಿದ 21 ಜನರಿದ್ದ ದೋಣಿ*