*ದೋಣಿ ದುರಂತ: ಎದೆಗಪ್ಪಿಕೊಂಡೆ ಪ್ರಾಣ ಬಿಟ್ಟಿ ತಾಯಿ ಮಗು*

ಪ್ರಗತಿವಾಹಿನಿ ಸುದ್ದಿ: ಮಧ್ಯಪ್ರದೇಶದ ಜಬಲ್ಪುರದಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣವಾದ ಬರ್ಗಿ ಅಣೆಕಟ್ಟಿನ ಹಿನ್ನೀರಿನಲ್ಲಿ ಜಲಕ್ರೀಡೆ ಮತ್ತು ಬೋಟಿಂಗ್‌ಗೆ ಹೋದಾಗ ಆಕಸ್ಮಿಕವಾಗಿ ದೋಣಿ ಮಗುಚಿ ಅವಘಡ ಸಂಭವಿಸಿದ್ದು, ತಾಯಿ ಮಗು ಎದೆಗಪ್ಪಿಕೊಂಡು ಮೃತಪಟ್ಟಿದ್ದಾರೆ. ಈ ಸ್ಥಳದಲ್ಲಿದ್ದ ಪ್ರವಾಸಿಗರು ಮತ್ತು ಭದ್ರತಾ ಸಿಬ್ಬಂದಿ ಕೂಡಲೇ ರಕ್ಷಣೆಗೆ ಧಾವಿಸಿದರೂ ಸಹ ನೀರಿನ ಸೆಳೆತ ಹೆಚ್ಚಿದ್ದ ಕಾರಣ ಎಲ್ಲರನ್ನೂ ರಕ್ಷಿಸಲು ಸಾಧ್ಯವಾಗಲಿಲ್ಲ. ದೋಣಿಯಲ್ಲಿದ್ದ ಇತರ ಸದಸ್ಯರನ್ನು ಸ್ಥಳೀಯರ ಸಹಾಯದಿಂದ ದಡಕ್ಕೆ ಸೇರಿಸಲಾಯಿತು. ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ರಕ್ಷಣಾ ಪಡೆಗಳು ಆಗಮಿಸಿ ನಾಪತ್ತೆಯಾದವರಿಗಾಗಿ … Continue reading *ದೋಣಿ ದುರಂತ: ಎದೆಗಪ್ಪಿಕೊಂಡೆ ಪ್ರಾಣ ಬಿಟ್ಟಿ ತಾಯಿ ಮಗು*