*ಭೀಕರ ಅಪಘಾತ; ಅಥಣಿಯ ಇಬ್ಬರು ಸ್ಥಳದಲ್ಲೇ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ಬಂದ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಅಪಘತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ಈ ಅಪಘತ ಸಂಭವಿಸಿದೆ. ಬೆಳಗಾವಿ ಜಿಲ್ಲೆ ಅಥಣಿ ಮೂಲದವರಾದ ಉಮೇಶ್ ನಾಗಪ್ಪ, ಸಂತೋಷ್ ಸುರೇಶ್ ಮೃತರು. ಬೊಲೆರೋ ವಾಹನ ಚಾಲಕ ಗಂಭೀರವಾಗಿ ಗಯಗೊಂಡಿದ್ದು, ಶಿರಾ ಆಸ್ಪತ್ರೆಗೆ ದಾಖಲಿಸಲಾಗಿದೆ. ದ್ರಾಕ್ಷಿ ತುಂಬಿಕೊಂಡು ಬೆಂಗಳೂರು ಕಡೆ ಹೋಗುತ್ತಿದ್ದ ಲಾರಿಗೆ ಬುಲೆರೋ ವಾಹನ ಹಿಂಬದಿಯಿಂದ ಡಿಕ್ಕಿಯಾಗಿದೆ.Home add -Advt ಕಳ್ಳಂಬೆಳ್ಳ … Continue reading *ಭೀಕರ ಅಪಘಾತ; ಅಥಣಿಯ ಇಬ್ಬರು ಸ್ಥಳದಲ್ಲೇ ದುರ್ಮರಣ*
Copy and paste this URL into your WordPress site to embed
Copy and paste this code into your site to embed