Latest

ಚಿತ್ರೀಕರಣದ ವೇಳೆಯೇ ಕುಸಿದು ಬಿದ್ದ ಮಿಥುನ್ ಚಕ್ರವರ್ತಿ

ಪ್ರಗತಿವಾಹಿನಿ ಸುದ್ದಿ; ಮುಂಬೈ: ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ ಸಿನಿಮಾ ಚಿತ್ರೀಕರಣದ ವೇಳೆಯೇ ಅಸ್ವಸ್ಥರಾಗಿ ಕುಸಿದು ಬಿದ್ದಿರುವ ಘಟನೆ ನಡೆದಿದೆ.

ವಿವೇಕ್ ಅಗ್ನಿಹೋತ್ರಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಶೂಟಿಂಗ್ ವೇಳೆ ನಟ ಮಿಹುನ್ ಚಕ್ರವರ್ತಿ ಏಕಾಏಕಿ ಕುಇದುಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಧ್ಯ ಚೇತರಿಸಿಕೊಳ್ಳುತ್ತಿದ್ದಾರೆ.

Home add -Advt

ಪುಡ್ ಪಾಯಿಸನ್ ನಿಂದ ಅನಾರೋಗ್ಯಕ್ಕೀಡಾಗಿದ್ದಾರೆ ಎನ್ನಲಾಗಿದೆ. ಆದರೆ ಮಿಥುನ್ ಚಕ್ರವರ್ತಿ ತಮ್ಮ ಪಾತ್ರದ ಚಿತ್ರೀಕರಣವನ್ನೂ ಬೇಗನೇ ಮುಗಿಸ್ವಂತೆ ತಿಳಿಸಿದ್ದಾರೆ ಎನ್ನಲಾಗಿದೆ.

 

Related Articles

Back to top button