*ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ*
ಪ್ರಗತಿವಾಹಿನಿ ಸುದ್ದಿ: ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ತೀವ್ರ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಧರ್ಮೇಂದ್ರ ಮುಂಬೈನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕೆಲ ದಿನಗಳ ಹಿಂದೆ ತೀವ್ರ ಅನಾರೋಗ್ಯಗಿಂದ ಬಳಲುತ್ತಿದ್ದ ಧರ್ಮೇಂದ್ರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಅವರು ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿ ಕೂಡ ಹರಡಿತ್ತು. ಈ ಬಗ್ಗೆ ಪತ್ನಿ, ನಟಿ ಹೇಮಾ ಮಾಲಿನಿ ಸುಳ್ಲು ಸುದ್ದಿ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಬಳಿಕ ಚೇತರಿಕೆ ಕಂಡ್ದ್ದ … Continue reading *ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ*
Copy and paste this URL into your WordPress site to embed
Copy and paste this code into your site to embed