*ಕನ್ನಡದ ಜ್ಯೂಲಿ ಖ್ಯಾತಿಯ ಬಾಲಿವುಡ್ ನಟ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಕನ್ನಡದ ಜ್ಯೂಲಿ ಸಿನಿಮಾ ಖ್ಯಾತಿಯ ಬಾಲಿವುಡ್ ನಟ ಡಿನೊ ಮೊರಿಯಾ ಅವರನ್ನು ಮುಂಬೈ ಪ್ಲೀಸ್ ಆರ್ಥಿಕ ಅಪರಾಧ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಬರೋಬ್ಬರಿ 65.54 ಕೋಟಿ ರೂಪಾಯಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಡಿನೊ ಮೊರಿಯಾ ಅವರನ್ನು ಮುಂಬೈನ ಅವರ ನಿವಾಸದಿಂದಲೇ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಮುಂಬೈನ ಮಿಥಿ ನದಿಯ ಹೂಳು ತೆಗೆಯುವ ಮತ್ತು ನವೀಕರಣ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ 65.54 ಕೋಟಿ ರೂಪಾಯಿ ಹಗರಣದ ತನಿಖೆಯ ಸಂಬಂಧ ನಟನನ್ನು ಅವರ ಸ್ವಗೃಹದಿಂದಲೇ ಮುಂಬೈ … Continue reading *ಕನ್ನಡದ ಜ್ಯೂಲಿ ಖ್ಯಾತಿಯ ಬಾಲಿವುಡ್ ನಟ ಅರೆಸ್ಟ್*