*ಪ್ರವಾಸಕ್ಕೆ ತೆರಳಿದ್ದಾಗ ಭೀಕರ ಅಪಘಾತ: ಬೆನ್ನು ಮೂಳೆ ಮುರಿದುಕೊಂಡ ಖ್ಯಾತ ನಟಿ*
ಪ್ರಗತಿವಾಹಿನಿ ಸುದ್ದಿ: ಬಾಲಿ ಪ್ರವಾಸಕ್ಕೆ ಹೋಗಿದ್ದಾಗ ಭೀಕರ ಅಪಘಾತ ಸಾಂಭವಿಸಿ ಬಾಅಲಿವುಡ್ ಖ್ಯಾತ ನಟಿ ನುಸ್ರತ್ ಭರುಚಾ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ನುಸ್ರತ್ ಬಾಲಿ ಪ್ರವಾಸಕ್ಕೆ ಹೋಗಿದ್ದರು. ಈ ವೇಳೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಅವರ ಬೆನ್ನುಮೂಳೆ ಮುರಿದಿದೆ. ಸದ್ಯ ನುಸ್ರತ್ ಬಾಲಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಸಿನಿಮಾ ತಂಡದ ಪ್ರಚಾರಕಿ ಸಂಚಿತಾ ತ್ರಿವೇದಿ ಮಾಹಿತಿ ನೀಡಿದ್ದು, ಹೆಚ್ಚಿನ ವೈದ್ಯಕೀಯ ಪರೀಕ್ಷೆಗಳ ಬಳಿಕ ನುಸ್ರತ್ ಅವರ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆ ನಡೆಸಲು ವೈದ್ಯರು … Continue reading *ಪ್ರವಾಸಕ್ಕೆ ತೆರಳಿದ್ದಾಗ ಭೀಕರ ಅಪಘಾತ: ಬೆನ್ನು ಮೂಳೆ ಮುರಿದುಕೊಂಡ ಖ್ಯಾತ ನಟಿ*
Copy and paste this URL into your WordPress site to embed
Copy and paste this code into your site to embed