*ರಕುಲ್ ಪ್ರೀತ್ ಸಿಂಗ್ ಗೆ ಐಟಿ ಶಾಕ್*

ಪ್ರಗತಿವಾಹಿನಿ ಸುದ್ದಿ: ಬಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಚಲನಚಿತ್ರ ಯೋಜನೆಗಳ ಹೆಸರಿನಲ್ಲಿ ವಿದೇಶಕ್ಕೆ ಹಣ ವರ್ಗಾವಣೆ ಎಂಬ ಆರೋಪದ ಮೇಲೆ ಆದಾಯ ತೆರಿಗೆ ಇಲಾಖೆಯು ರಕುಲ್ ಪ್ರೀತ್ ಸಿಂಗ್ ಸೇರಿದಂತೆ ಚಲನಚಿತ್ರೋದ್ಯಮದ ಹಲವು ಗಣ್ಯರು ಮತ್ತು ಅವರ ಕಂಪನಿಗಳಿಗೆ ಸಂಬಂಧಿಸಿದ ಸುಮಾರು 12 ಸ್ಥಳಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ರಕುಲ್ ಪ್ರೀತ್ ಸಿಂಗ್, ನಿರ್ಮಾಪಕ ವಾಶು ಭಗ್ನಾನಿ ಮತ್ತು ಪನೋರಮಾ ಸ್ಟುಡಿಯೋಗಳಿಗೆ … Continue reading *ರಕುಲ್ ಪ್ರೀತ್ ಸಿಂಗ್ ಗೆ ಐಟಿ ಶಾಕ್*