
ಪ್ರಗತಿವಾಹಿನಿ ಸುದ್ದಿ; ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಅರ್ಜುನ್ ರಾಂಪಾಲ್ ನಿವಾಸದ ಮೇಲೆ ಎನ್ ಸಿಬಿ ದಾಳಿ ನಡೆಸಿದೆ.
ನಿರ್ಮಾಪಕ ಫಿರೋಜ್ ನಡಿಯಾಡ್ ನಿವಾಸದ ಮೇಲೆ ದಾಳಿ ನಡೆದ ಬೆನ್ನಲ್ಲೇ ಅರ್ಜುನ್ ರಾಂಪಾಲ್ ನಿವಾಸದ ಮೇಲೂ ದಾಳಿ ನಡೆಸಿ ಎನ್ ಸಿಬಿ ಶೋಧ ನಡೆಸಿದೆ.
ಇನ್ನು ನಿರ್ಮಾಪಕ ಫಿರೋಜ್ ನಿವಾಸದ ಮೇಲೆ ದಾಳಿ ನಡೆಸಿದ್ದ ಎನ್ ಸಿಬಿ ಅವರ ಪತ್ನಿ ಶಬಾನಾ ಸಯೀದ್ ಅವರನ್ನು ಬಂಧಿಸಿತ್ತು.