Latest

2ನೇ ಮಗುವನ್ನು ಸ್ವಾಗತಿಸಿದ ಕರೀನಾ ಕಪೂರ್-ಸೈಫ್ ಅಲಿಖಾನ್

ಪ್ರಗತಿವಾಹಿನಿ ಸುದ್ದಿ; ಮುಂಬೈ: ಬಾಲಿವುಡ್ ಸ್ಟಾರ್ ಕರೀನಾ ಕಪೂರ್-ಸೈಫ್ ಅಲಿಖಾನ್ ದಂಪತಿಗೆ ಎರಡನೇ ಮಗು ಜನಿಸಿದ್ದು, ಬೆಬೋ ಇಂದು ಎರಡನೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಕರೀನಾ 4:45ರ ಸುಮಾರಿನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ-ಮಗು ಆರೋಗ್ಯದಿಂದ ಇದ್ದಾರೆ ಎಂದು ತಿಳಿದುಬಂದಿದೆ.

ಎರಡನೇ ಮಗುವನ್ನು ಸ್ವಾಗಿತಿಸಿರುವ ಸೈಫ್ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಬಿ-ಟೌನ್ ನಟ-ನಟಿಯರು ಕರೀನಾ-ಸೈಫ್ ಅಲಿಖಾನ್ ದಂಪತಿಗೆ ಶುಭಾಷಯಗಳ ಸುರಿಮಳೆಗೈದಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button