
ಪ್ರಗತಿವಾಹಿನಿ ಸುದ್ದಿ; ಮುಂಬೈ: ದೇಶದಲ್ಲಿ ಕೊರೊನಾ ಸೋಂಕು ಪ್ರಕರಣ ಮತ್ತೆ ಹೆಚ್ಚುತ್ತಿದ್ದು, ಇದೀಗ ಬಾಲಿವುಡ್ ನಟಿ ನೋರಾ ಫತೇಹಿಗೂ ಸೋಂಕು ದೃಢಪಟ್ಟಿದೆ.
ಈ ಕುರಿತು ಸ್ವತ: ನಟಿ ನೋರಾ ಫತೇಹಿ ಸಾಮಾಜಿಕ ಜಾಲತಾಣಗಳ್ಳಿ ಮಾಹಿತಿ ಹಂಚಿಕೊಂಡಿದ್ದು, ತಮಗೆ ಕೋವಿಡ್ ಪಾಸಿಟಿವ್ ಬಂದಿದ್ದು, ಡಿಸೆಂಬರ್ 28ರಿಂದ ಕ್ವಾರಂಟೈನ್ ಆಗಿದ್ದೇನೆ. ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.
ಸದ್ಯ ಆರೋಗ್ಯ ಸ್ಥಿರವಾಗಿದ್ದು, ಮುಂಬೈ ಮಹಾನಗರ ಪಾಲಿಕೆ ಜಾರಿ ಮಾಡಿರುವ ಕೋವಿಡ್ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸುತ್ತಿರುವುದಾಗಿ ತಿಳಿಸಿದ್ದಾರೆ.
ಚಿನ್ನ ಬೆಳ್ಳಿ ಮೇಲೆ ಹೂಡಿಕೆಗೆ ಉತ್ತಮ ಕಾಲ; ಇಂದಿನ ಬಂಗಾರದ ಬೆಲೆ ಎಷ್ಟಿದೆ?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ