*ಬಾಲಿವುಡ್ ಖ್ಯಾತ ಹಾಸ್ಯ ನಟ ರಾಜ್ ಪಾಲ್ ಯಾದವ್ ಜೈಲುಪಾಲು*

ಪ್ರಗತಿವಾಹಿನಿ ಸುದ್ದಿ: ಹಲವು ಚೆಕ್ ಬೌನ್ಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಾಲಿವುಡ್ ನ ಖ್ಯಾತ ಹಾಸ್ಯ ನಟ ರಾಜ್‌ಪಾಲ್ ಯಾದವ್ ಅವರಿಗೆ ದೆಹಲಿ ಹೈಕೋರ್ಟ್ ಶಾಕ್ ನೀಡಿದ್ದು, ಜೈಲು ಶಿಕ್ಷೆ ಎತ್ತಿ ಹಿಡಿದಿದೆ. ರಾಜ್ ಪಾಲ್ ಯಾದವ್ ಗೆ ವಿಧಿಸಲಾಗಿದ್ದ ಮೂರು ತಿಂಗಳ ಜೈಲು ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ. ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರಿದ್ದ ಪೀಠವು ಈ ತೀರ್ಪು ನೀಡಿದ್ದು, ರಾಜ್‌ಪಾಲ್ ಯಾದವ್ ವಿರುದ್ಧದ 7 ಪ್ರಕರಣಗಳಲ್ಲಿ ತಲಾ 3 ತಿಂಗಳ ಸಾದಾ ಜೈಲು ಶಿಕ್ಷೆಯನ್ನು … Continue reading *ಬಾಲಿವುಡ್ ಖ್ಯಾತ ಹಾಸ್ಯ ನಟ ರಾಜ್ ಪಾಲ್ ಯಾದವ್ ಜೈಲುಪಾಲು*