Latest

ಬಾಲಿವುಡ್ ನಟ, ಬಿಗ್ ಬಾಸ್ ವಿನ್ನರ್ ಸಿದ್ಧಾರ್ಥ್ ಶುಕ್ಲಾ ನಿಧನ

ಪ್ರಗತಿವಾಹಿನಿ ಸುದ್ದಿ; ಮುಂಬೈ: ಬಾಲಿವುಡ್ ಖ್ಯಾತ ನಟ, ಹಿಂದಿ ಬಿಗ್ ಬಾಸ್ ಸೀಜನ್ -13 ವಿನ್ನರ್ ಸಿದ್ಧಾರ್ಥ್ ಶುಕ್ಲಾ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಸಿದ್ಧಾರ್ಥ್ ಶುಕ್ಲಾ ಅವರಿಗೆ ಕೇವಲ 40 ವರ್ಷ. ಮುಂಬೈನ ಕೂಪರ್ ಆಸ್ಪತ್ರೆಯಲ್ಲಿ ಸಿದ್ಧಾರ್ಥ್ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅತಿ ಚಿಕ್ಕ ವಯಸ್ಸಿನಲ್ಲಿಯೇ ಹಿಂದಿ ಕಿರುತೆರೆಯ ಸ್ಟಾರ್ ನಟ ಸಾವನ್ನಪ್ಪಿರುವುದು ಚಿತ್ರರಂಗಕ್ಕೆ ಆಘಾತವನ್ನುಂಟುಮಾಡಿದೆ.

ಸಿದ್ಧಾರ್ಥ್ ಶುಕ್ಲಾ ಜಲಕ್ ದಿಕಲಾ ಜಾ ಸೇರಿದಂತೆ ಹಲವು ರಿಯಾಲಿಟಿ ಶೋ ಹಾಗೂ ಬಾಲಿಕಾ ವಧು, ದಿಲ್ ಸೆ ದಿಲ್ ತಕ್ ಮೊದಲಾದ ಧಾರಾವಾಹಿ ಮೂಲಕ ಜನಪ್ರಿಯಎ ಪಡೆದುಕೊಂಡಿದ್ದರು.
ಕಾನ್ಸ್ ಟೇಬಲ್ ಜೊತೆ ಪತ್ನಿ ಕಳ್ಳಾಟ; ಪೊಲೀಸ್ ಪೇದೆಯನ್ನು ಕಟ್ಟಿಹಾಕಿ ಥಳಿಸಿದ ಪತಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button