ಮತ ಎಣಿಕೆ ಕಾರ್ಯ ಆರಂಭವಾಗುವ ಮುನ್ನ ಬಾಂಬ್ ಸ್ಫೋಟ

ಪ್ರಗತಿವಾಹಿನಿ ಸುದ್ದಿ: ಪಶ್ಚಿಮ ಬಂಗಾಳ ರಾಜ್ಯ ಲೋಕಸಭೆ ಚುನಾವಣೆ ಮತದಾನದ ಸಂದರ್ಭದಲ್ಲಿಯೂ ಬಾಂಬ್ ಸ್ಪೋಟ್ ಆಗುವ ಮೂಲಕ ಹಿಂಸಾಚಾರಕ್ಕೆ ಸಾಕ್ಷಿಯಾಗಿತ್ತು. ಆದರೆ ಇದೀಗ ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗುವ ಮುನ್ನವೇ ಕಚ್ಚಾ ಬಾಂಬ್ ಸ್ಫೋಟಗೊಂಡು ಐವರು ಗಾಯಗೊಂಡಿದ್ದಾರೆ. ದಕ್ಷಿಣ 24 ಪರಗಣಗಳ ಭಂಗಾರ್‌ನ ಚಲ್ತಾಬೇರಿಯಾದಲ್ಲಿ ಕಚ್ಚಾ ಬಾಂಬ್ ಸ್ಫೋಟ ಸಂಭವಿಸಿದೆ. ಐವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರು ಬಾಂಬ್ ತಯಾರಿಸುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.Home add -Advt ಗಾಯಗೊಂಡ ಒಬ್ಬ … Continue reading ಮತ ಎಣಿಕೆ ಕಾರ್ಯ ಆರಂಭವಾಗುವ ಮುನ್ನ ಬಾಂಬ್ ಸ್ಫೋಟ