*ಇಂದು ಒಂದೇ ದಿನ 95ಕ್ಕೂ ಹೆಚ್ಚು ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ*

ಪ್ರಗತಿವಾಹಿನಿ ಸುದ್ದಿ: ದೇಶಾದ್ಯಂತ ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆಗಳು ಹೆಚ್ಚಾಗುತ್ತಲೇ ಇದೆ. ಇದರ ನಡುವೆ ಇಂದು ಒಂದೇ ದಿನ 95ಕ್ಕೂ ಹೆಚ್ಚು ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆಗಳು ಬಂದಿವೆ. ಮೂಲಗಳ ಪ್ರಕಾರ ಕಳೆದ 10 ದಿನಗಳಿಂದ 250 ಕ್ಕೂ ಹೆಚ್ಚು ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಇಂದು ಇಂಡಿಗೋ, ಏ‌ರ್ ಇಂಡಿಯಾ, ವಿಸ್ತಾರಾ, ಸ್ಪೇಸ್‌ಜೆಟ್, ಅಲಯನ್ಸ್ ಏರ್, ಆಕಾಶ ಏರ್‌ನ ಕನಿಷ್ಠ 95 ವಿಮಾನಗಳಿಗೆ ಬೆದರಿಕೆಗಳು ಬಂದಿವೆ. ಅದರಲ್ಲಿ 25 ಆಕಾಶ ಏರ್ ವಿಮಾನಗಳು, … Continue reading *ಇಂದು ಒಂದೇ ದಿನ 95ಕ್ಕೂ ಹೆಚ್ಚು ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ*