*ಬಾಂಬ್ ಬೆದರಿಕೆ ಕರೆ: ಶಾಲೆಗಳಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಇತ್ತಿಚೀಗೆ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆಗಳು ಹೆಚ್ಚಾಗಿದ್ದು, ಮತ್ತೆ ಉತ್ತರ ಪ್ರದೇಶದ ನೋಯ್ದಾ ಹಾಗೂ ದೆಹಲಿಯ ಎರಡು ಶಾಲೆಗಳಿಗೆ ಬೆಳ್ಳಂಬೆಳಗ್ಗೆ ಬಾಂಬ್ ಬೆದರಿಕೆ ಬಂದಿದೆ. ವಿಧ್ಯಾರ್ಥಿಗಳನ್ನು ವಾಪಸ್ ಮನೆಗೆ ಕಳುಹಿಸಿದ ಘಟನೆ ನಡೆದಿದೆ. ನೋಯ್ಡಾದ ಶಿವ ನಾಡರ್ ಶಾಲೆಗೆ ಹಾಗೂ ಪೂರ್ವ ದೆಹಲಿಯ ಅಲ್ಕಾನ್ ಶಾಲೆಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದು ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳಗಳು ಪರಿಶೀಲನೆ ನಡೆಸುತ್ತಿದ್ದಾರೆ. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ … Continue reading *ಬಾಂಬ್ ಬೆದರಿಕೆ ಕರೆ: ಶಾಲೆಗಳಿಗೆ ರಜೆ ಘೋಷಣೆ*