*ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕರಿಗೆ ಬಾಂಬ್ ಬೆದರಿಕೆ ಕರೆ*
ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕರಿಗೆ ವ್ಯಕ್ತಿಯೊಬ್ಬ ಮೇಲ್ ಮೂಲಕ ಜೀವ ಬೆದರಿಕೆ ಸಂದೇಶ ಕಳುಹಿಸಿದ ಕುರಿತು ಗೋಕುಲ್ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Home add -Advt ನಿರ್ದೇಶಕ ರೂಪೇಶಕುಮಾರ ಅವರ ಕಚೇರಿ ಮೇಲ್ ಐಡಿಗೆ ಜೂನ್ 25ರಂದು ಸಂಜೆ 6.30ರ ವೇಳೆ ಲಾಂಗ್ ಲಿವ್ ಪ್ಯಾಲೆಸ್ಟೈನ್ ಎಂಬ ಹೆಸರಿನಲ್ಲಿ ಬೆದರಿಕೆ ಸಂದೇಶ ಬಂದಿದೆ. ಈ ಸಂದೇಶದಲ್ಲಿ ನೀವು ಮಾಡಿದ ಎಲ್ಲ ಕೆಟ್ಟ ಕೆಲಸಗಳಿಗೆ ಉತ್ತರವಿಲ್ಲ ಎಂದು ಭಾವಿಸಿದ್ದೀರಾ..? ನಾವು ನಿಮ್ಮನ್ನು ನಾಶ ಮಾಡುತ್ತೇವೆ. … Continue reading *ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕರಿಗೆ ಬಾಂಬ್ ಬೆದರಿಕೆ ಕರೆ*
Copy and paste this URL into your WordPress site to embed
Copy and paste this code into your site to embed