*ಡಿ.ಕೆ.ಶಿವಕುಮಾರ್ ಕಚೇರಿಗೆ ಬಾಂಬ್ ಬದರಿಕೆ ಕರೆ*
ಪ್ರಗತಿವಾಹಿನಿ ಸುದ್ದಿ: ಶಾಲಾ ಕಾಲೇಜು, ದೇವಸ್ಥಾನಗಳು, ವಿಮಾನ ನಿಲ್ದಾಣಗಳು, ಹೀಗೆ ಅನೇಕ ಕಡೆ ಬಾಂಬ್ ಬೆದರಿಕೆ ಕರೆಗಳು ಬರುತ್ತಿದ್ದು, ಇಂದು ಉಪ ಮುಖ್ಯಂಮತ್ರಿ ಡಿ.ಕೆ ಶಿವಕುಮಾರ ಅವರ ಬೆಂಗಳೂರಿನ ಕಚೇರಿಗೂ ಬಾಂಬ್ ಬೆದರಿಕೆ ಬಂದಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಕಚೇರಿಗೆ ಇ-ಮೇಲ್ ಮೂಲಕ ಬೆದರಿಕೆ ಪತ್ರ ಬಂದು ತಲುಪಿದ್ದು ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಇ-ಮೇಲ್ ಪ್ರತಿ ತಲುಪಿದೊಡನೇ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ತಪಾಸಣೆ ಕೈಗೊಂಡಿದ್ದಾರೆ. ಶ್ವಾನ ಪಡೆ, ಬಾಂಬ್ ಪತ್ತೆ ಮತ್ತು ಬಾಂಬ್ ನಿಷ್ಕ್ರಿಯ ದಳಗಳು … Continue reading *ಡಿ.ಕೆ.ಶಿವಕುಮಾರ್ ಕಚೇರಿಗೆ ಬಾಂಬ್ ಬದರಿಕೆ ಕರೆ*
Copy and paste this URL into your WordPress site to embed
Copy and paste this code into your site to embed