*ಹಿಂಡಲಗಾ ಜೈಲು ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಪ್ರಕರಣ; ಆರೋಪಿ ಸುಳಿವು ಪತ್ತೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಳಗಾವಿ ಹಿಂಡಲಗಾ ಜೈಲು ಹಾಗೂ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸ್ಫೋಟಿಸುವುದಾಗಿ ಬಂಡಿಖಾನೆ ಡಿಐಜಿಪಿಗೆ ಬೆದರಿಕೆ ಕರೆ ಮಾಡಿದ್ದ ಆರೋಪಿಯ ಸುಳಿವು ಪತ್ತೆ ಹಚ್ಚಲಾಗಿದೆ. ಬೆಳಗಾವಿ ಹಿಂಡಲಗಾ ಜೈಲು ಹಾಗೂ ಬೆಂಗಳೂರು ಕೇಂದ್ರ ಕಾರಾಗೃಹ ಸ್ಫೋಟಿಸುವುದಾಗಿ ಬಂದಿಖಾನೆ ಇಲಾಖೆ ಉತ್ತರ ವಲಯ ಡಿಐಜಿಪಿ ಟಿ.ಪಿ.ಶೇಷ ಅವರಿಗೆ ಕರೆ ಮಾಡಿದ್ದ ಅನಾಮಧೇಯ ವ್ಯಕ್ತಿ ಜೀವ ಬೆದರಿಕೆಯನ್ನೂ ಹಾಕಿದ್ದ ಈ ಹಿನ್ನೆಲೆಯಲ್ಲಿ ಡಿಐಜಿಪಿ ಶೇಷ ಅವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.Home add -Advt ಪ್ರಕರಣ … Continue reading *ಹಿಂಡಲಗಾ ಜೈಲು ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಪ್ರಕರಣ; ಆರೋಪಿ ಸುಳಿವು ಪತ್ತೆ*