*ಬೆಳಗಾವಿ ಮಹಾನಗರ ಪಾಲಿಕೆಗೆ ಬಾಂಬ್ ಬೆದರಿಕೆ*; *ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ದೌಡು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದ ಮಹಾನಗರ ಪಾಲಿಕೆ ಕಚೇರಿಗೆ ಅಪರಿಚಿತ ವ್ಯಕ್ತಿಗಳಿಂದ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಪಾಲಿಕೆಯ ಕಚೇರಿಯಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಸಂದೇಶ ರವಾನೆಯಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಪಾಲಿಕೆ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಇ-ಮೇಲ್ ಮೂಲಕ ಬಂದಿರುವ ಬೆದರಿಕೆ ಸಂದೇಶವನ್ನು ಗಂಭೀರವಾಗಿ ಪರಿಗಣಿಸಿದ ಅಧಿಕಾರಿಗಳು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ … Continue reading *ಬೆಳಗಾವಿ ಮಹಾನಗರ ಪಾಲಿಕೆಗೆ ಬಾಂಬ್ ಬೆದರಿಕೆ*; *ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ದೌಡು*
Copy and paste this URL into your WordPress site to embed
Copy and paste this code into your site to embed