*ಅಮೇರಿಕಾದಿಂದ ದೆಹಲಿಗೆ ಬರುತ್ತಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ*
ಪ್ರಗತಿವಾಹಿನಿ ಸುದ್ದಿ: ಅಮೇರಿಕಾದಿಂದ ದೆಹಲಿಗೆ ಬರಬೇಕಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಮಾಡಲಾಗಿದ್ದು, ಅಮೆರಿಕನ್ ಏರ್ ಲೈನ್ಸ್ ವಿಮಾನ ಫೈಟ್ ರೋಮ್ ನಲ್ಲಿ ಲ್ಯಾಂಡ್ ಮಾಡಲಾಗಿದೆ. ನ್ಯೂ ಯಾರ್ಕ್ ನಿಲ್ದಾಣದಿಂದ AA292 ಸಂಖ್ಯೆಯ ವಿಮಾನ ನವದೆಹಲಿಗೆ 199 ಪ್ಯಾಸೆಂಜರ್ ಹೊತ್ತು ಹೊರಟಿತ್ತು. ಈ ವೇಳೆ ವಿಮಾನದಲ್ಲಿ ಬಾಂಬ್ ಇಟ್ಟಿರೋದಾಗಿ ಬೆದರಿಕೆ ಸಂದೇಶ ರವಾನೆಯಾಗಿದ್ದು, ಭದ್ರತೆ ಹಿತದೃಷ್ಟಿಯಿಂದ ಎಚ್ಚೆತ್ತ ಅಧಿಕಾರಿಗಳು ರೋಮ್ ಗೆ ಡೈವರ್ಟ್ ಮಾಡಿದ್ದಾರೆ. ನ್ಯೂಯಾರ್ಕ್‌ನಿಂದ ಟೇಕ್ ಆಫ್ ಆದ ಬಳಿಕ ಸ್ಫೋಟಿಸುವ ಬೆದರಿಕೆ ಹಾಕಲಾಗಿದೆ. ಏರ್ … Continue reading *ಅಮೇರಿಕಾದಿಂದ ದೆಹಲಿಗೆ ಬರುತ್ತಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ*
Copy and paste this URL into your WordPress site to embed
Copy and paste this code into your site to embed