ದೆಹಲಿಯಿಂದ ಕೆನಡಾಗೆ ಹೊರಟ್ಟಿದ ವಿಮಾನಕ್ಕೆ ಬಾಂಬ್ ಬೆದರಿಕೆ
ಪ್ರಗತಿವಾಹಿನಿ ಸುದ್ದಿ: ದೆಹಲಿಯಿಂದ ಟೊರೊಂಟೊಗೆ ತೆರಳುತ್ತಿದ್ದ ಏರ್ ಕೆನಡಾ ವಿಮಾನಕ್ಕೆ (AC43) ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಮಂಗಳವಾರ ರಾತ್ರಿ 10.50ರ ಸುಮಾರಿಗೆ ಟೇಕ್ ಆಫ್ ಆಗಬೇಕಿದ್ದ ವಿಮಾನವನ್ನು ಐಸೋಲೇಷನ್ ಗೆ ಬೇಗೆ ಕಳುಹಿಸಲಾಗಿತ್ತು, ಸುರಕ್ಷತೆ ದೃಷ್ಟಿಯಿಂದ ವಿಮಾನ ಸ್ಕ್ರೀನಿಂಗ್ ಪ್ರಕ್ರಿಯೆಯನ್ನು ನಡೆಸಲಾಯಿತು. ಈ ವಿಮಾನದಲ್ಲಿ 306 ಪ್ರಯಾಣಿಕರಿದ್ದರು. ಸುದ್ದಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಶ್ವಾನದಳ, ಪೊಲೀಸರು, ಬಾಂಬ್ ನಿಷ್ಕ್ರಿಯದಳ ಆಗಮಿಸಿ ಪರಿಶೀಲನೆ ನಡೆಸಿದಾಗ ಇದು ಹುಸಿಬಾಂಬ್ ಸಂದೇಶ ಎಂದು ತಿಳಿದುಬಂದಿದೆ. ಇದೀಗ ವಿಮಾನಗಳಿಗೆ … Continue reading ದೆಹಲಿಯಿಂದ ಕೆನಡಾಗೆ ಹೊರಟ್ಟಿದ ವಿಮಾನಕ್ಕೆ ಬಾಂಬ್ ಬೆದರಿಕೆ
Copy and paste this URL into your WordPress site to embed
Copy and paste this code into your site to embed