*ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ*
ಪ್ರಗತಿವಾಹಿನಿ ಸುದ್ದಿ: ಮಂಗಳೂರಿನ ವಿಮಾನ ನಿಲ್ದಾಣಕ್ಕೆ ರಾಮೇಶ್ವರಂ ಕೆಫೆ ಮಾದರಿಯಲ್ಲಿ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಬೆದರಿಕೆ ಸಂದೇಶವೊಂದು ಬಂದಿದೆ. ನ. 30 ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಅಶ್ರಮ್ ವಾಯ್ಕರ್ ಎನ್ನುವ ಹೆಸರಲ್ಲಿ ಇಮೇಲ್‌ನಿಂದ ಬೆದರಿಕೆ ಸಂದೇಶ ಬಂದಿದೆ. ಈ ಬಗ್ಗೆ ಬಜಪೆ ಠಾಣೆಗೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ ದೂರು ನೀಡಿದ್ದಾರೆ. ಮೇಲ್‌ನಲ್ಲಿ, ತಮಿಳುನಾಡಿನಲ್ಲಿ ಬಂಧನಕ್ಕೀಡಾಗಿರುವ ಡ್ರಗ್ ಕಿಂಗ್ ಪಿನ್ ಎನ್ನಲಾದ ಜಾಫರ್ ಸಾದಿರ್ ಮತ್ತು ಡಿಸಿಎಂ ಉದಯನಿಧಿ ಸ್ಟಾಲಿನ್ ಹಾಗೂ ನಿರ್ಮಾಪಕಿ … Continue reading *ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ*
Copy and paste this URL into your WordPress site to embed
Copy and paste this code into your site to embed