ಮುಂಬೈನ 50ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ
ಪ್ರಗತಿವಾಹಿನಿ ಸುದ್ದಿ: ಮುಂಬೈನ 50ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಬಂದಿದ್ದು, ಎಲ್ಲಡೆ ಕಟ್ಟರ್ ವಹಿಸಿಲಾಹಿದೆ. ಎಲ್ಲಾ ಆಸ್ಪತ್ರೆಗಳಿಗೂ ಸೂಕ್ತ ಭದ್ರತೆ ವದಗಿಸಲಾಗಿದೆಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ವಿಪಿಎನ್ ನೆಟ್ವರ್ಕ್ ಬಳಸಿ ಇ-ಮೇಲ್ ಸಂದೇಶವನ್ನು ಕಳುಹಿಸಲಾಗಿದೆ. ಆದರೆ ಇ-ಮೇಲ್ ಕಳುಹಿಸಿದ ದುಷ್ಕರ್ಮಿಗಳು ಯಾರೆಂಬ ಬಗ್ಗೆ ಮಾಹಿತಿ ಲಭಿಸಿಲ್ಲ ಮತ್ತು ಯಾಕಾಗಿ ಈ ಕೃತ್ಯ ಎಸಗಲು ಮುಂದಾಗಿದ್ದಾರೆ ಎಂಬ ನಿಖರ ಕಾರಣವೂ ತಿಳಿದುಬಂದಿಲ್ಲ. ಈ ಕುರಿತು ಹೆಚ್ಚಿನ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಸ್ಲೋಕ್, ರಹೇಜಾ, ಸೆವೆನ್ … Continue reading ಮುಂಬೈನ 50ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ
Copy and paste this URL into your WordPress site to embed
Copy and paste this code into your site to embed