*ಮೂರು ಫೈವ್ ಸ್ಟಾರ್ ಹೋಟೆಲ್ ಗಳಿಗೆ ಬಾಂಬ್ ಬೆದರಿಕೆ*

ಪ್ರಗತಿವಾಹಿನಿ ಸುದ್ದಿ: ದೇಶದಾದ್ಯಂತ ಹುಸಿ ಬಾಂಬ್ ದಾಳಿ ಬೆದರಿಕೆ ಸಂದೇಶಗಳು ಕಳೆದ ಕೆಲವು ತಿಂಗಳುಗಳಿನಿಂದ ವಿಪರೀತ ಹೆಚ್ಚಾಗಿದೆ. ಇದು ಪೊಲೀಸರನ್ನು ಹಾಗೂ ಸಾರ್ವಜನಿಕರನ್ನು ಆತಂಕಕ್ಕೀಡು ಮಾಡಿದ್ದು, ಇದರ ಬೆನ್ನಲ್ಲೇ ಮತ್ತೆ ಬೆಂಗಳೂರಿನ ಹೋಟೆಲ್ ಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಬೆಂಗಳೂರಿನ ಮೂರು ಫೈವ್ ಸ್ಟಾರ್ ಹೋಟೆಲ್ ಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ವಿಷಯ ತಿಳಿದು ಹೋಟೆಲ್‌ಗೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಗುರುವಾರ ಬೆಳಗ್ಗೆ ಹೋಟೆಲ್ ಸಿಬ್ಬಂದಿ ಮೇಲ್ ಪರಿಶೀಲಿಸಿದಾಗ … Continue reading *ಮೂರು ಫೈವ್ ಸ್ಟಾರ್ ಹೋಟೆಲ್ ಗಳಿಗೆ ಬಾಂಬ್ ಬೆದರಿಕೆ*