*ವಿಧಾನಸಭಾ ಸ್ಪೀಕರ್ ಗೆ ಬಾಂಬ್ ಬೆದರಿಕೆ*
ಪ್ರಗತಿವಾಹಿನಿ ಸುದ್ದಿ: ದೆಹಲಿ ವಿಧಾನಸಭಾ ಸ್ಪೀಕರ್ ವಿಜೇಂದರ್ ಗುಪ್ತಾ ಅವರಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಇ-ಮೇಲ್ ಮೂಲಕ ಸ್ಪೀಕರ್ ವಿಜೇಂದರ್ ಗುಪ್ತಾ ಅವರುಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದದರೆ ಇದರಲ್ಲಿ ದೆಹಲಿ ವಿಧಾನಸಭೆ ಕಟ್ಟಡ ಮತ್ತು ದೆಹಲಿ ಮೆಟ್ರೋ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ.Home add -Advt ದೆಹಲಿ ವಿಧಾನಸಭಾ ಸ್ಪೀಕರ್ ಕಚೇರಿಯ ಪ್ರಕಾರ, ಲೆಫ್ಟಿನೆಂಟ್ ಗವರ್ನರ್ ತರಂಜಿತ್ ಸಿಂಗ್ ಸಂಧು ಅವರಿಗೂ ಬೆದರಿಕೆ ಹಾಕಲಾಗಿದೆ. ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮತ್ತು ಸಚಿವ ಮಂಜಿಂದರ್ … Continue reading *ವಿಧಾನಸಭಾ ಸ್ಪೀಕರ್ ಗೆ ಬಾಂಬ್ ಬೆದರಿಕೆ*
Copy and paste this URL into your WordPress site to embed
Copy and paste this code into your site to embed