*BREAKING: ಸಿದ್ಧಾರ್ಥ್ ಮೆಡಿಕಲ್ ಕಾಲೇಜಿಗೆ ಬಾಂಬ್ ಬೆದರಿಕೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಶಾಲಾ-ಕಾಲೇಜಿಗೆ ಮತ್ತೆ ಬಾಂಬ್ ಬೆದರಿಕೆ ಹಾಕಲಾಗಿದೆ. ಟಿ.ಬೇಗೂರು ಬಳಿಯ ಸಿದ್ಧಾರ್ಥ್ ಮೆಡಿಕಲ್ ಕಾಲೇಜಿಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಟಿ.ಬೇಗೂರಿನಲ್ಲಿರುವ ಸಿದ್ಧಾರ್ಥ್ ಮೆಡಿಕಲ್ ಕಾಲೇಜಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಮೆಡಿಕಲ್ ಕಾಲೇಜಿನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಅಪರಿಚಿತ ಇ-ಮೇಲ್ ಐಡಿಯಿಂದ ಸಂದೇಶ ರವಾನಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬಾಂಬ್ ಪತ್ತೆದಳ, ಶ್ವಾನದಳ, ಬಾಂಬ್ ನಿಷ್ಕ್ರಿಯದಳ, ಪೊಲೀಸರು ಭೇಟಿ ನೀಡಿ … Continue reading *BREAKING: ಸಿದ್ಧಾರ್ಥ್ ಮೆಡಿಕಲ್ ಕಾಲೇಜಿಗೆ ಬಾಂಬ್ ಬೆದರಿಕೆ*
Copy and paste this URL into your WordPress site to embed
Copy and paste this code into your site to embed