*‘ಬಾಂಬೆ ಡೇಸ್’ ಪುಸ್ತಕ ಬಿಡುಗಡೆ ಮಾಡಲ್ಲ*: *ಹೆಚ್‌.ವಿಶ್ವನಾಥ್‌*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ಪ್ರಕರಣದ ಚರ್ಚೆ ಜೋರಾಗಿರುವ ಬೆನ್ನಲ್ಲೇ, ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್ ಮಹತ್ವದ ಹೇಳಿಕೆ ನೀಡಿದ್ದಾರೆ. ತಾವು ಸಂಪೂರ್ಣವಾಗಿ ಬರೆದಿರುವ ‘ಬಾಂಬೆ ಡೇಸ್’ ಪುಸ್ತಕವನ್ನು ಬಿಡುಗಡೆ ಮಾಡದಿರಲು ನಿರ್ಧರಿಸಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಪುಸ್ತಕ ಪ್ರಕಟಿಸಿದರೆ ರಾಜಕೀಯದ ಬಗ್ಗೆ ಜನರಲ್ಲಿ ಇನ್ನಷ್ಟು ಅಸಹ್ಯ ಮೂಡಬಹುದು ಎಂಬ ಕಾರಣಕ್ಕೆ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ವಿಶ್ವನಾಥ್, ‘ಬಾಂಬೆ ಡೇಸ್’ ಪುಸ್ತಕವನ್ನು ಸಂಪೂರ್ಣವಾಗಿ ಬರೆದಿದ್ದೇನೆ. ಆದರೆ, ಅದನ್ನು ಪ್ರಕಟಿಸದಿರಲು ನಿರ್ಧರಿಸಿದ್ದೇನೆ. ಈಗಾಗಲೇ … Continue reading *‘ಬಾಂಬೆ ಡೇಸ್’ ಪುಸ್ತಕ ಬಿಡುಗಡೆ ಮಾಡಲ್ಲ*: *ಹೆಚ್‌.ವಿಶ್ವನಾಥ್‌*