*ಶಾಸಕ ಸ್ಥಾನಕ್ಕೆ ಬೊಮ್ಮಾಯಿ ರಾಜೀನಾಮೆ*

ಪ್ರಗತಿವಾಹಿನಿ ಸುದ್ದಿ: ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನಲೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.  ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ನೂತನ ಸಂಸದ ಬಸವರಾಜ ಬೊಮ್ಮಾಯಿ ಅವರು ಇಂದು ರಾಜೀನಾಮೆ ನೀಡಿದ್ದಾರೆ. ಹಾವೇರಿ-ಗದಗ ಲೋಕಸಭಾ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದೇ ವೇಳೆ ಎನ್‌ಡಿಎ ಸರ್ಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಜೆಡಿಎಸ್ ನಾಯಕ … Continue reading *ಶಾಸಕ ಸ್ಥಾನಕ್ಕೆ ಬೊಮ್ಮಾಯಿ ರಾಜೀನಾಮೆ*