*ಬೋಂಡಿ ಬೀಚ್ ನಲ್ಲಿ ದುಷ್ಕರ್ಮಿಗಳಿಂದ ಗುಂಡಿನ ದಾಳಿ: 12 ಜನರು ಸಾವು*

ಪ್ರಗತಿವಾಹಿನಿ ಸುದ್ದಿ: ಬೀಚ್ ನಲ್ಲಿ ಹಬ್ಬದ ದಿನವನ್ನು ಸ್ವಾಗತಿಸಲು ಸೇರಿದ್ದ ಜನರ ಗುಂಪಿನ ಮೇಲೆ ಬಂದೂಕುಧಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ 12 ಜನರು ಸಾವನ್ನಪ್ಪಿರುವ ಘೋರ ಗಹ್ಟನೆ ಆಸ್ಟೇಲಿಯಾದ ಬೋಂದಿ ಬೀಚ್ ನಲ್ಲಿ ನಡೆದಿದೆ. ಜೆವಿಷ್ ಫೆಸ್ಟಿವಲ್ ಹಬ್ಬಕ್ಕಾಗಿ ಆಯೋಜಿಸಿದ್ದ ಕಾರ್ಯಕ್ರಮಕ್ಕಾಗಿ ಸಮುದ್ರದ ತಟದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ದರು. ಜನರ ಮೇಲೆ ದುಷ್ಕರ್ಮಿಗಳು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡೇಟಿಗೆ 12ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇತ್ತೀಚಿನ ಮಾಹಿತಿ … Continue reading *ಬೋಂಡಿ ಬೀಚ್ ನಲ್ಲಿ ದುಷ್ಕರ್ಮಿಗಳಿಂದ ಗುಂಡಿನ ದಾಳಿ: 12 ಜನರು ಸಾವು*