*ಮುನವಳ್ಳಿಯಲ್ಲಿ ಕಾಂಗ್ರೆಸ್‌ಗೆ ಬಲ*: *ಇಬ್ಬರು ಪುರಸಭೆ ಸದಸ್ಯರು ಪಕ್ಷ ಸೇರ್ಪಡೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದಲ್ಲಿ ಬಿಜೆಪಿಯ ಓರ್ವ ಹಾಗೂ ಪಕ್ಷೇತರ ಓರ್ವ ಪುರಸಭೆ ಸದಸ್ಯರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಸ್ಥಳೀಯ ನಾಯಕತ್ವದ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಪುರಸಭೆ ಸದಸ್ಯೆ ಮಮತಾಜ್ ಫ. ಚೋಪದಾರ್ ಹಾಗೂ ಪಕ್ಷೇತರ ಪುರಸಭೆ ಸದಸ್ಯೆ ಶಾಹಿದಾ ಮ. ಗಡಾದ್ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು. ರಾಜ್ಯ ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತ, … Continue reading *ಮುನವಳ್ಳಿಯಲ್ಲಿ ಕಾಂಗ್ರೆಸ್‌ಗೆ ಬಲ*: *ಇಬ್ಬರು ಪುರಸಭೆ ಸದಸ್ಯರು ಪಕ್ಷ ಸೇರ್ಪಡೆ*
Copy and paste this URL into your WordPress site to embed
Copy and paste this code into your site to embed