ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗಡಿ ಭದ್ರತಾ ಪಡೆ ವತಿಯಿಂದ ಆಯೋಜಿಸಿದ್ದ ಪ್ಯಾರಾ ಸೈಕ್ಲಿಂಗ್ ಏಕ್ಸ್ಪೆಡಿಷನ್- 2020 ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ವಿಧಾನಸೌಧದಲ್ಲಿ ಚಾಲನೆ ನೀಡಿದರು.
ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಬಿ.ಎಸ್.ಎಫ್ ನ ಐ.ಜಿ.ಎಸ್.ಕೆ.ತ್ಯಾಗಿ , ಬಿ.ಎಸ್.ಸಾಧು ಮತ್ತಿತರರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ