*ಕೊಳವೆ ಬಾವಿಯಲ್ಲಿ ಬಿದ್ದಿರುವ ಮಗು ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ*

ಬಾವಿಯಲ್ಲಿ ಕೇಳುತ್ತಿದೆ ಮಗುವಿನ ಅಳುವಿನ ಶಬ್ಧ ಪ್ರಗತಿವಾಹಿನಿ ಸುದ್ದಿ: ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಮಗು ಸಾತ್ವಿಕ್ ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ತಲುಪಿದ್ದು, ಕೆಲವೇ ಸಮಯಗಳಲ್ಲಿ ಮಗುವನ್ನು ರಕ್ಷಣಾ ಸಿಬ್ಬಂದಿಗಳು ಸುರಕ್ಷಿತವಾಗಿ ಹೊರತೆಗೆಯಲಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಮನೆ ಬಳಿ ಆಟವಾಡುತ್ತಿದ್ದ 2 ವರ್ಷದ ಮಗು ಸಾತ್ವಿಕ್ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದೆ. ನಿನ್ನೆ ಸಂಜೆಯಿಂದ ಮಗು ರಕ್ಷಣೆಗಾಗಿ ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್ … Continue reading *ಕೊಳವೆ ಬಾವಿಯಲ್ಲಿ ಬಿದ್ದಿರುವ ಮಗು ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ*