*ಫಲಿಸಿದ ಲಕ್ಷಾಂತರ ಜನರ ಪ್ರಾರ್ಥನೆ: ಕೊಳವೆ ಬಾವಿಯಲ್ಲಿ ಬಿದ್ದಿದ್ದ 2 ವರ್ಷದ ಮಗುವಿನ ರಕ್ಷಣೆ*

ಸಾವನ್ನು ಗೆದ್ದು ಬಂದ ಸಾತ್ವಿಕ್ ಪ್ರಗತಿವಾಹಿನಿ ಸುದ್ದಿ: ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಮಗು ಸಾತ್ವಿಕ್ ನನ್ನು ಸುರಕ್ಷಿತವಾಗಿ ಹೊರ ತೆಗೆಯಲಾಗಿದ್ದು, ರಾಜ್ಯದ ಜನರ ಪ್ರಾರ್ಥನೆಗೆ ಕೊನೆಗೂ ಫಲ ಸಿಕ್ಕಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಮನೆ ಬಳಿ ಆಟವಾಡುತ್ತಿದ್ದ 2 ವರ್ಷದ ಮಗು ಸಾತ್ವಿಕ್ ಆಕಸ್ಮಿಕವಾಗಿ ನಿನ್ನೆ ಸಂಜೆ ಕೊಳವೆ ಬಾವಿಗೆ ಬಿದ್ದಿದ್ದ. ನಿನ್ನೆ ಸಂಜೆಯಿಂದ ಮಗು ರಕ್ಷಣೆಗಾಗಿ ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್ ತಂಡ … Continue reading *ಫಲಿಸಿದ ಲಕ್ಷಾಂತರ ಜನರ ಪ್ರಾರ್ಥನೆ: ಕೊಳವೆ ಬಾವಿಯಲ್ಲಿ ಬಿದ್ದಿದ್ದ 2 ವರ್ಷದ ಮಗುವಿನ ರಕ್ಷಣೆ*