*ಸಾವನ್ನೇ ಗೆದ್ದು ಬಂದ ಪುಟ್ಟ ಕಂದಮ್ಮ: ಮಗುವಿನ ರಕ್ಷಣೆಗಾಗಿ ಹಗಲಿರುಳು ಶ್ರಮಿಸಿದ ಸಿಬ್ಬಂದಿ, ಸಾರ್ವಜನಿಕರಿಗೆ ಅಭಿನಂದನೆ ಸಲ್ಲಿಸಿದ ಸಿಎಂ; ನಾಡಿನ ಜನತೆಗೆ ಮಹತ್ವದ ಸಂದೇಶ*

ಪ್ರಗತಿವಾಹಿನಿ ಸುದ್ದಿ: ಕೊಳವೆ ಬಾವಿಯಲ್ಲಿ ಬಿದಿದ್ದ 2 ವರ್ಷದ ಮಗು ಸಾತ್ವಿಕ್ 20 ಗಂಟೆಗಳ ಕಾಲ ಅನ್ನ, ನೀರು, ಗಾಳಿ, ಬೆಳಕಿಲ್ಲದೇ ಸಾವನ್ನೇ ಗೆದ್ದು ಸುರಕ್ಷಿತವಾಗಿ ಹೊರಬಂದಿದ್ದಾನೆ. ಸ್ಥಳೀಯ ಜನರ ಸಹಕಾರದೊಂದಿಗೆ ರಕ್ಷಣಾ ಸಿಬ್ಬಂದಿ ಕೊಳವೆ ಬಾವಿಯಿಂದ ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿ ಮಗುವನ್ನು ಹೊರತಂದಿದ್ದಾರೆ. ಕೋಟ್ಯಂತರ ಜನತೆಯ ಪ್ರಾರ್ಥನೆ ಫಲಿಸಿದೆ. ಮಗು ಆರೋಗ್ಯವಾಗಿ ಸುರಕ್ಷಿತವಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ.Home add -Advt ಮಗುವಿನ ರಕ್ಷಣಾ ಕಾರ್ಯಾಚರಣೆ ಯಶಸ್ವಿ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಕ್ಷಣಾ ಸಿಬ್ಬಂದಿಗಳು, ಸಾರ್ವಜನಿಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ. … Continue reading *ಸಾವನ್ನೇ ಗೆದ್ದು ಬಂದ ಪುಟ್ಟ ಕಂದಮ್ಮ: ಮಗುವಿನ ರಕ್ಷಣೆಗಾಗಿ ಹಗಲಿರುಳು ಶ್ರಮಿಸಿದ ಸಿಬ್ಬಂದಿ, ಸಾರ್ವಜನಿಕರಿಗೆ ಅಭಿನಂದನೆ ಸಲ್ಲಿಸಿದ ಸಿಎಂ; ನಾಡಿನ ಜನತೆಗೆ ಮಹತ್ವದ ಸಂದೇಶ*