*ಒಂದೆ ಮರಕ್ಕೆ ನೇಣು ಬಿಗಿದು ಪ್ರೇಮಿಗಳಿಬ್ಬರ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ :ಒಂದೆ ಮರಕ್ಕೆ ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಸಮೀಪದ ನಂದಗಾಂವ ಗ್ರಾಮದಲ್ಲಿ ನಡೆದಿದೆ. ರಬಕವಿ-ಬನಹಟ್ಟಿ ತಾಲೂಕಿನ ನಂದಗಾಂವ ಗ್ರಾಮದ ನಿವಾಸಿಗಳಾದ ಸಚಿನ್ ಭೀಮಪ್ಪ ದಳವಾಯಿ(22), ಪ್ರೀಯಾ ಮಲ್ಲಪ್ಪ ಮಡಿವಾಳ (19) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು ನಾಗರಪಂಚಮಿ ದಿನವೇ ಆತ್ಮ ಮಾಡಿಕೊಂಡಿದ್ದಾರೆ. Home add -Advt ಯುವಕ, ಯುವತಿ ಹಲವು ದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದ್ದು, ಗ್ರಾಮಸ್ಥರ ಕೈಗೆ ಸಿಕ್ಕಾಗ ಗ್ರಾಮದ ಹಿರಿಯರು ಇಬ್ಬರಿಗೂ ಬೈದು ಬುದ್ದಿವಾದ ಹೇಳಿದ್ದರು ಎಂದು … Continue reading *ಒಂದೆ ಮರಕ್ಕೆ ನೇಣು ಬಿಗಿದು ಪ್ರೇಮಿಗಳಿಬ್ಬರ ಆತ್ಮಹತ್ಯೆ*