*ಹೈಕಮಾಂಡ್ ತೀರ್ಮಾನಕ್ಕೆ ಇಬ್ಬರೂ ಬದ್ಧರಾಗಿದ್ದೇವೆ: ಸಿಎಂ-ಡಿಸಿಎಂ ಜಂಟಿ ಸುದ್ದಿಗೋಷ್ಠಿ*

ಪ್ರಗತಿವಾಹಿನಿ ಸುದ್ದಿ : ಇಂದು ಬೆಳಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ನಿವಾಸದಲ್ಲಿ  ಆಯೋಜಿಸಲಾಗಿದ್ದ ಉಪಹಾರ ಕೂಟದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್ ಹೇಳಿದ್ದಕ್ಕೆ ಇಬ್ಬರೂ ಬದ್ಧರಾಗಿದ್ದೇವೆ ಎಂದರು. ನಾವು ಒಂದೇ ಪಕ್ಷದಲ್ಲಿದೇವೆ. ಒಂದೇ ಸಿದ್ಧಾಂತ ನಂಬಿದ್ದೇವೆ. ನಾವು ಯಾವುದೇ ಭಿನ್ನಾಭಿಪ್ರಾಯ ಇಲ್ಲದೇ ನಡೆಯುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.Home add -Advt ನಾಳೆ ಬುಧವಾರ ಕಾರ್ಯಕ್ರಮವೊಂದರಲ್ಲಿ ಇಬ್ಬರೂ ಮತ್ತೆ ಭೇಟಿಯಾಗಲಿದ್ದೇವೆ. ಅಲ್ಲಿ ಕೆ.ಸಿ. ವೇಣುಗೋಪಾಲ್ ಕೂಡ ಬರುತ್ತಿದ್ದಾರೆ. ಈ ವೇಳೆ … Continue reading *ಹೈಕಮಾಂಡ್ ತೀರ್ಮಾನಕ್ಕೆ ಇಬ್ಬರೂ ಬದ್ಧರಾಗಿದ್ದೇವೆ: ಸಿಎಂ-ಡಿಸಿಎಂ ಜಂಟಿ ಸುದ್ದಿಗೋಷ್ಠಿ*