*ಬೆಳಗಾವಿಯಲ್ಲಿ ಬಾಕ್ಸ್ ಕ್ರಿಕೆಟ್ ಮೈದಾನ ಉದ್ಘಾಟನೆಗೆ ಸಿದ್ದ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ, ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ, ಫೆ.06, 2026 ರಂದು ಬೆಳಗ್ಗೆ 10.30 ಗಂಟೆಗೆ ಶ್ರೀ ನಗರದಲ್ಲಿನ ಬಾಕ್ಸ್ ಕ್ರಿಕೇಟ್ ಮೈದಾನ ಉದ್ಘಾಟನೆ ಸಮಾರಂಭ ಜರುಗಲಿದೆ. ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ … Continue reading *ಬೆಳಗಾವಿಯಲ್ಲಿ ಬಾಕ್ಸ್ ಕ್ರಿಕೆಟ್ ಮೈದಾನ ಉದ್ಘಾಟನೆಗೆ ಸಿದ್ದ*
Copy and paste this URL into your WordPress site to embed
Copy and paste this code into your site to embed