*ಶಿವಣ್ಣ ಎದುರೇ ಪಟಾಕಿ ಬಾಕ್ಸ್ ಸ್ಫೋಟ*: *ಕೂದಲೆಳೆ ಅಂತರದಲ್ಲಿ ಪಾರಾದ ಹ್ಯಾಟ್ರಿಕ್‌ ಹೀರೋ*

ಪ್ರಗತಿವಾಹಿನಿ ಸುದ್ದಿ: ಬಹುನಿರೀಕ್ಷಿತ ‘ಬೇಲ್’ ಚಿತ್ರದ ಪ್ರಚಾರಕ್ಕಾಗಿ ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿದ್ದ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರಿಗೆ ಸ್ವಾಗತ ಕೋರುವ ವೇಳೆ ಆತಂಕಕಾರಿ ಘಟನೆ ನಡೆದಿದೆ. ಖಾಸಗಿ ಶೋರೂಂ ಬಳಿ ಅಭಿಮಾನಿಗಳು ಪಟಾಕಿ ಸಿಡಿಸುತ್ತಿದ್ದಾಗಲೇ, ಶಿವಣ್ಣ ಎದುರೇ ಪಟಾಕಿ ಬಾಕ್ಸ್ ಏಕಾಏಕಿ ಸ್ಫೋಟಗೊಂಡಿದೆ. ಶೋರೂಂ ಪ್ರವೇಶಿಸುತ್ತಿದ್ದ ಸಮಯದಲ್ಲೇ ದಿಢೀರ್ ಸ್ಫೋಟ ಸಂಭವಿಸಿದ್ದು, ಪಟಾಕಿಯ ಕಿಡಿಗಳು ಶಿವರಾಜ್‌ಕುಮಾರ್ ಮೇಲೂ ಬಿದ್ದಿವೆ. ಕ್ಷಣಕಾಲ ಆಘಾತಕ್ಕೊಳಗಾದರೂ ಅದೃಷ್ಟವಶಾತ್ ಯಾವುದೇ ಗಾಯವಾಗದೆ ಅಪಾಯದಿಂದ ಪಾರಾಗಿದ್ದಾರೆ. ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ … Continue reading *ಶಿವಣ್ಣ ಎದುರೇ ಪಟಾಕಿ ಬಾಕ್ಸ್ ಸ್ಫೋಟ*: *ಕೂದಲೆಳೆ ಅಂತರದಲ್ಲಿ ಪಾರಾದ ಹ್ಯಾಟ್ರಿಕ್‌ ಹೀರೋ*