*ಮನೆಯ ಬಳಿಯೇ ಇದ್ದ ಚರಂಡಿಗೆ ಬಿದ್ದು 4 ವರ್ಷದ ಬಾಲಕ ಸಾವು*

ಪ್ರಗತಿವಾಹಿನಿ ಸುದ್ದಿ: ಮನೆ ಮುಂದೆ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕ ಚರಂಡಿಗೆ ಬಿದ್ದು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಬಳ್ಳಾರಿ ಜಿಲ್ಲೆಯ ಕುರೆಕುಪ್ಪ ಗ್ರಾಮದಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಬಾಲಕ ಮನೆ ಬಳಿಯೇ ಇದ್ದ ಚರಂಡಿ ಬಳಿ ಹೋಘಿದ್ದು, ಈ ವೇಳೆ ಕಾಲು ಜಾರಿ ಚರಂಡಿಗೆ ಬಿದ್ದು ಸಾವನ್ನಪ್ಪಿದ್ದಾನೆ. ಅರವಿಂದ್ ಮೃತ ಬಾಲಕ. ನಿನ್ನೆ ಸಂಜೆಯಿಂದ ಬಾಲಕ ನಾಪತ್ತೆಯಾಗಿದ್ದ. ಬಾಲಕನಿಗಾಗಿ ಪೋಷರು ರಾತ್ರಿಯಿಡಿ ಹುಡುಕಾಟ ನಡೆಸಿದ್ದರು. ಆದಾಗ್ಯೂ ಎಲ್ಲಿಯೂ ಬಾಲಕನ ಸುಳಿವಿರಲಿಲ್ಲ. ಇಂದು ಬೆಳಿಗ್ಗೆ ಚರಂಡಿಯಲ್ಲಿ ಬಾಲಕನ … Continue reading *ಮನೆಯ ಬಳಿಯೇ ಇದ್ದ ಚರಂಡಿಗೆ ಬಿದ್ದು 4 ವರ್ಷದ ಬಾಲಕ ಸಾವು*