ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದ ಬಾಲಕ ಸಾವು

ಪ್ರಗತಿವಾಹಿನಿ ಸುದ್ದಿ: ಕೃಷಿ ಹೊಂಡದಲ್ಲಿ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಕರ್ಚಿಗನೂರು ಗ್ರಾಮದಲ್ಲಿ ನಡೆದಿದೆ. ವೀರೇಶ್ (13) ಮೃತ ಬಾಲಕ. ಕುರಿ ಮೇಯಿಸಲು ಹೋಗಿದ್ದ ವೀರೇಶ್ ಆಕಸ್ಮಿಕವಾಗಿ ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿದ್ದಾನೆ.Home add -Advt ಘಟನಾ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬಾಲಕ ವೀರೇಶ್ ಮೃತದೇಹವನ್ನು ಕೃಷಿ ಹೊಂಡದಿಂದ ಹೊರತೆಗೆದಿದ್ದಾರೆ. ಸಿರಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. *ಐಸಿಸ್‌ನ ಇಬ್ಬರು ಉಗ್ರರನ್ನು ಬಂಧಿಸಿದ ಎನ್‌ಐಎ*