*ಸ್ನೇಹಿತನನ್ನೇ ಕೊಲೆಗೈದ ಅಪ್ರಾಪ್ತ ಬಾಲಕ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಆಟವಾಡುತ್ತಿದ್ದ ಸಂದರ್ಭದಲ್ಲಿ ಇಬ್ಬರು ಬಾಲಕರ ನಡುವೆ ಜಗಳ ಆರಂಭವಾಗಿ ಕೊಲೆಯಲ್ಲಿ ಅಂತ್ಯವಾದ ಘಟನೆ ಮೈಸೂರಿನಲ್ಲಿ ನಡೆದಿದೆ. 17 ವರ್ಷದ ಫರ್ವೇಜ್ ಖಾನ್ ಮೃತ ಬಾಲಕ. 15 ವರ್ಷದ ಬಾಲಕನೊಬ್ಬ ಚಾಕುವಿನಿಂದ ಇರಿದು ಫರ್ವೇಜ್ ನನ್ನು ಕೊಲೆಗೈದಿದ್ದಾನೆ.Home add -Advt ಆಟವಾಡುತ್ತಿದ್ದ ವೇಳೆ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದೆ. ಕೋಪದಲ್ಲಿ ಬಾಲಕ ಫರ್ವೇಜ್ ನನ್ನು ಚಾಕುವಿನಿಂದ ಇರಿದಿದ್ದು, ಫರ್ವೇಜ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೈಸೂರಿನ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರನ ದಾಖಲಾಗಿದೆ. *ಭಾರಿ … Continue reading *ಸ್ನೇಹಿತನನ್ನೇ ಕೊಲೆಗೈದ ಅಪ್ರಾಪ್ತ ಬಾಲಕ*